ಬೆಂಗಳೂರು: ರಾಜ್ಯ ಸಭಾ ಅಭ್ಯರ್ಥಿಯಾದ ಡಾ. ಕೆ. ನಾರಾಯಣ್ ಅವರು ನಾಮಪತ್ರ ಸಲ್ಲಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಇಂದು ರಾಜ್ಯ ಸಭಾ ಅಭ್ಯರ್ಥಿಯಾದ ಡಾ. ಕೆ. ನಾರಾಯಣ್ ಅವರು ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವರಾದ ಶ್ರೀ ಕೆ.ಎಸ್. ಈಶ್ವರಪ್ಪ ನವರು ಉಪಸ್ಥಿತರಿದ್ದರು.

ವರದಿ: ಗೌತಮ್ ಕೆ.ಎಸ್
