ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವ ಮೀನುಗಾರಿಕೆ ದಿನಾಚರಣೆ ಉದ್ಘಾಟಿಸಿದರು.
ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ ವಿಶ್ವ ಮೀನುಗಾರಿಕೆ ದಿನಾಚರಣೆಯನ್ನು ಇಂದು ಉದ್ಘಾಟಿಸಲಾಯಿತು. ಸಚಿವರು, ಶಾಸಕರಾದ ಕುಮಾರ್ ಬಂಗಾರಪ್ಪ ಅವರು ಉಪಸ್ಥಿತರಿದ್ದರು. ಆಧುನಿಕ ತಂತ್ರಜ್ಞಾನಗಳ ಮೂಲಕ ಮೀನುಗಾರರ ಸುರಕ್ಷತೆ, ಆರ್ಥಿಕ, ಸಾಮಾಜಿಕ ಸ್ಥಿತಿಗತಿಗಳನ್ನು ಉತ್ತಮಪಡಿಸಲು ಹಲವು ಯೋಜನೆಗಳ ಅನುಷ್ಠಾನ, ಮೀನುಗಾರಿಕೆಯಲ್ಲಿ ಆದಾಯ ಹೆಚ್ಚಳ ರಾಜ್ಯಸರ್ಕಾರದ ಆದ್ಯತೆಯಾಗಿದೆ.

ವರದಿ: ಸಿಸಿಲ್ ಸೋಮನ್
