ಶಿಕಾರಿಪುರ: ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರ ಅವರು ಶಿಕಾರಿಪುರ ತಾಲ್ಲೂಕಿನ ಮಂಡಲ ಪ್ರಶಿಕ್ಷಣ ವರ್ಗ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಲೆನಾಡು ಅಭಿವೃದ್ಧಿ ಪ್ರದೇಶಾಭಿವೃದ್ದಿ ಅಧ್ಯಕ್ಷರಾದ ಕೆ.ಎಸ್. ಗುರುಮೂರ್ತಿಯವರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
