ಬೆಂಗಳೂರು: ಕಾಂಗ್ರೆಸ್ ನಾಯಕರು ಚುನಾವಣೆಗಳಲ್ಲಿ ಒಗ್ಗಟ್ಟಾಗಿ ಕೆಲಸ ಮಾಡಿದ್ದು ಸಮಾಧಾನ ತರಿಸಿದೆ – ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್.

ಉಪಚುನಾಣೆಗಳಲ್ಲಿ ಕಾಂಗ್ರೆಸ್ ಗೆ ಆದ ಸೋಲನ್ನು ಒಪ್ಪಿಕೊಳ್ಳೋಣ. ಆ ಚುನಾವಣೆಗಳಲ್ಲಿ ಪಕ್ಷ ಯಾಕೆ ಸೋತಿತು ಎಂದು ಚಿಂತಿಸಬೇಡಿ. ಅದರ ಕುರಿತು ನಾವು ತೀರ್ಮಾನ ಮಾಡುತ್ತೇವೆ. ಆದರೆ ಈ ಬಾರಿ ಎರಡೂ ಕ್ಷೇತ್ರಗಳಲ್ಲೂ ಎಲ್ಲಾ ಹಂತದ ನಾಯಕರು ಒಗ್ಗಟ್ಟಾಗಿ ಕೆಲಸ ಮಾಡಿದ್ದು ಸಮಾಧಾನ ತರಿಸಿದೆ.

ವರದಿ: ದಿವ್ಯ ಸಿಸಿಲ್
