ಬೆಂಗಳೂರು: ಅರಣ್ಯ, ವನ್ಯಜೀವಿ ಸಂರಕ್ಷಣೆಯಲ್ಲಿ ಗಣನೀಯ ಸಾಧನೆ ಮಾಡಿದ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ‘ಮುಖ್ಯಮಂತ್ರಿಗಳ ಪದಕ’ ಪ್ರದಾನ ಮಾಡಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅರಣ್ಯ, ವನ್ಯಜೀವಿ ಸಂರಕ್ಷಣೆಯಲ್ಲಿ ಗಣನೀಯ ಸಾಧನೆ ಮಾಡಿದ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ‘ಮುಖ್ಯಮಂತ್ರಿಗಳ ಪದಕ’ ಪ್ರದಾನ ಮಾಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಅರಣ್ಯ ಸಚಿವ ಆನಂದ್ ಸಿಂಗ್, ಅರಣ್ಯ ಇಲಾಖೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
