ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶ್ರೀಕ್ಷೇತ್ರ ಸುತ್ತೂರಿನಲ್ಲಿ ಇಂದು ಅತಿಥಿ ಗೃಹ ಮತ್ತು ಇನ್ನಿತರ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದರು.

ಶ್ರೀಕ್ಷೇತ್ರ ಸುತ್ತೂರಿನಲ್ಲಿ ಇಂದು ಅತಿಥಿ ಗೃಹ ಮತ್ತು ಇನ್ನಿತರ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಾಯಿತು. ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಉಪಮುಖ್ಯಮಂತ್ರಿಗಳು, ಗೃಹ ಸಚಿವರು, ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಮತ್ತಿತರ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
