ಸಾಗರ: MSIL ಅಧ್ಯಕ್ಷರು ಹಾಗೂ ಶಾಸಕರಾದ ಹೆಚ್.ಹಾಲಪ್ಪ ನವರು ಸಾಗರದ ಸುಭಾಷ್ ನಗರದ ನೂತನ ನಗರ ಆರೋಗ್ಯ ಕೇಂದ್ರ ಉದ್ಗಾಟನೆ ನೆರವೇರಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಯವರು, ತಹಸೀಲ್ದಾರ್ ರು, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ತಾಲ್ಲೂಕು ವೈದ್ಯಾಧಿಕಾರಿಯವರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ವರದಿ: ಗೌತಮ್ ಕೆ.ಎಸ್
