ಬೆಂಗಳೂರು : ಬಾಷ್ ಎಂಜಿನಿಯರಿಂಗ್ ಅಂಡ್ ಬ್ಯುಸಿನೆಸ್ ಸಲ್ಯೂಷನ್ಸ್ ವತಿಯಿಂದ ’ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ’ 58,96,080 ರೂ.
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಬಾಷ್ ಎಂಜಿನಿಯರಿಂಗ್ ಅಂಡ್ ಬ್ಯುಸಿನೆಸ್ ಸಲ್ಯೂಷನ್ಸ್ ವತಿಯಿಂದ ’ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ’ ನೀಡಲಾದ 58,96,080 ರೂ. ಮೊತ್ತದ ದೇಣಿಗೆಯ ಚೆಕ್ ಅನ್ನು ಇಂದು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
