ಸಾಗರ: MSIL ಅಧ್ಯಕ್ಷರು ಹಾಗೂ ಶಾಸಕರಾದ ಹೆಚ್.ಹಾಲಪ್ಪ ನವರು ಡಾ. ಬಿ.ಆರ್.ಅಂಬೇಡ್ಕರ್ “ಮಹಾ ಪರಿನಿರ್ವಾಣ ದಿನ” ಪ್ರಯುಕ್ತ, ನಗರಸಭೆ ಆವರಣದಲ್ಲಿರುವ ಅಂಬೇಡ್ಕರ್ ರವರ ಪ್ರತಿಮಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂಧರ್ಭದಲ್ಲಿ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಪಕ್ಷದ ವಿವಿಧ ಹಂತದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ: ಗೌತಮ್ ಕೆ.ಎಸ್
