ಬೆಂಗಳೂರು : ಸಂವಿಧಾನಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನಾಚರಣೆ.
ಸಂವಿಧಾನಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನಾಚರಣೆ ಅಂಗವಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ವಿಧಾನಸೌಧದ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಅವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು. ಸಮಾಜ ಕಲ್ಯಾಣ ಸಚಿವ ಬಿ ಶ್ರೀರಾಮುಲು, ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ನಾಗಲಾಂಬಿಕಾ ದೇವಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
