ಬೆಂಗಳೂರು : ಹೋರಾಟದಿಂದಲೇ ನಾನು ಇವತ್ತು ಈ ಸ್ಥಾನದಲ್ಲಿದ್ದೇನೆ,ನಾನೂ ಕೂಡ ರೈತನ ಮಗ – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ.
ಹೋರಾಟದಿಂದಲೇ ನಾನು ಇವತ್ತು ಈ ಸ್ಥಾನದಲ್ಲಿದ್ದೇನೆ. ನಾನೂ ಕೂಡ ರೈತನ ಮಗನಾಗಿದ್ದು, ರೈತರ ಸಂಕಷ್ಟ ತಿಳಿದಿದೆ. ಸದಾಕಾಲ ರೈತಪರವಾಗಿಯೇ ಇರುತ್ತೇನೆ. ನಮ್ಮ ಅನ್ನದಾತ ರೈತರಿಗೆ ಅನ್ಯಾಯವಾಗಲು ನಾನು ಅವಕಾಶ ನೀಡುವುದಿಲ್ಲ. ರೈತರ ಸಂಶಯಗಳನ್ನು ಸರ್ಕಾರ ಪರಿಹರಿಸಲಿದೆ. ನನ್ನ ವಿನಂತಿಯಿಷ್ಟೇ, ರೈತರನ್ನು ದಾರಿ ತಪ್ಪಿಸುವ ಕೆಲಸವನ್ನು ಯಾರೂ ಮಾಡಬೇಡಿ – ಮುಖ್ಯಮಂತ್ರಿ .ಬಿ.ಎಸ್.ಯಡಿಯೂರಪ್ಪ.

ವರದಿ: ಸಿಸಿಲ್ ಸೋಮನ್
