ಹೊಸನಗರ: ಬ್ಲಾಕ್ ಕಾಂಗ್ರೆಸ್ ಗ್ರಾಮ ಪಂಚಾಯತ್ ಚುನಾವಣೆ ಹೊಸನಗರ ತಾಲ್ಲೂಕು ನಿಟ್ಟೂರು.
ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಇಂದು ಹೊಸನಗರ ತಾಲ್ಲೂಕು ನಿಟ್ಟೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಟ್ಟೂರು ನಲ್ಲಿ ಕೆಪಿಸಿಸಿ ವಕ್ತಾರರು ಶ್ರೀ ಗೋಪಾಲ ಕೃಷ್ಣ ಬೇಳೂರು ರವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ಜಿ ನಾಗರಾಜ್.ಗ್ರಾಮ ಪಂಚಾಯತ್ ಚುನಾವಣೆಯ ವಿಕ್ಷಕರಾದ ಅಶ್ವಿನ್ ಕುಮಾರ್. ಸುಬ್ರಹ್ಮಣ್ಯ ಮಾಸ್ತಿಕಟ್ಟೆ. ಕಾಂಗ್ರೆಸ್ ಘಟಕ ಅಧ್ಯಕ್ಷರು, ಮತ್ತು ಸ್ಥಳೀಯ ಮುಖಂಡರು ಇನ್ನಿತರ ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
