ಬೆಂಗಳೂರು : ಜಗತ್ತಿನ ಎಲ್ಲ ದೇಶಗಳ ರಾಷ್ಟ್ರಗೀತೆಯನ್ನು ಹಾಡಿ, ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಹೆಸರು ದಾಖಲಿಸಿರುವ ಯಥಾರ್ಥ್ ಮೂರ್ತಿ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಇಂದು ಯಥಾರ್ಥ್ ಮೂರ್ತಿ ಅವರನ್ನು ಭೇಟಿ ಮಾಡಿ ಅಭಿನಂದಿಸಲಾಯಿತು. ಜಗತ್ತಿನ ಎಲ್ಲ ದೇಶಗಳ ರಾಷ್ಟ್ರಗೀತೆಯನ್ನು ಹಾಡಿ, ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಹೆಸರು ದಾಖಲಿಸಿರುವ ಯಥಾರ್ಥ್ ಮೂರ್ತಿ ಚಿಕ್ಕ ವಯಸ್ಸಿನಲ್ಲೇ ಅದ್ಭುತ ಸಾಧನೆ ಮಾಡಿದ್ದಾನೆ. ವಿಶ್ವದಲ್ಲಿ ಶಾಂತಿ, ಸೌಹಾರ್ದತೆ, ಭ್ರಾತೃತ್ವಗಳ ಸಂದೇಶವನ್ನು ಸಾರಲು ಹೊರಟಿರುವ ಆತನ ಪರಿಶ್ರಮ ಶ್ಲಾಘನೀಯ.

ವರದಿ: ಸಿಸಿಲ್ ಸೋಮನ್
