ಬೆಂಗಳೂರು : ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನ ಸೋಲಿಗೆ ಅಲ್ಲಿನ ಕೆಲವು ಸ್ಥಳೀಯ ಕಾಂಗ್ರೆಸ್ ನಾಯಕರು ಕಾರಣ – ಮಾಜಿ ಮುಖ್ಯಮಂತ್ರಿಗಳು ಸಿದ್ದರಾಮಯ್ಯ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನ ಸೋಲಿಗೆ ಅಲ್ಲಿನ ಕೆಲವು ಸ್ಥಳೀಯ ಕಾಂಗ್ರೆಸ್ ನಾಯಕರು ಕಾರಣ ಎಂದು ಹೇಳಿದ್ದೇನೆಯೇ ಹೊರತು ರಾಜ್ಯ ಮಟ್ಟದ ನಾಯಕರೆಂದು ಹೇಳಿಲ್ಲ. ವಿಪರೀತಾರ್ಥ ಕಲ್ಪಿಸುವುದು ಬೇಡ.
ಕಾಂಗ್ರೆಸ್ ಪಕ್ಷ ರೈತರ ಹೋರಾಟಗಳಿಗೆ ಬೆಂಬಲ ನೀಡುವ ಜೊತೆಗೆ ರೈತ ವಿರೋಧಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡಲಿದೆ. ದೇಶದ ಕೃಷಿ ವ್ಯವಸ್ಥೆಗೆ ಮಾರಕವಾದ ಕಾಯ್ದೆಗಳ ಜಾರಿಗೆ ನಮ್ಮ ಪ್ರಬಲ ವಿರೋಧವಿದೆ.

ವರದಿ: ಸಿಸಿಲ್ ಸೋಮನ್
WhatsApp us