ಬೆಂಗಳೂರು : ಹಂಪಿ ಕನ್ನಡ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳು ಅನುದಾನ ಕೊರತೆಯಿಂದ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲಾಗದ ಪರಿಸ್ಥಿತಿಗೆ ತಲುಪಿವೆ – ಮಾಜಿ ಮುಖ್ಯಮಂತ್ರಿಗಳು ಸಿದ್ದರಾಮಯ್ಯ.
ಹಂಪಿ ಕನ್ನಡ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳು ಅನುದಾನ ಕೊರತೆಯಿಂದ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲಾಗದ ಪರಿಸ್ಥಿತಿಗೆ ತಲುಪಿವೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಅಗತ್ಯ ಅನುದಾನ ನೀಡಿ, ಅವುಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಲು ನೆರವಾಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಒತ್ತಾಯಿಸುತ್ತೇನೆ.

ವರದಿ: ಸಿಸಿಲ್ ಸೋಮನ್
