ಬೆಂಗಳೂರು : ಇದೇ ಮೊದಲ ಬಾರಿಗೆ ರಾಜ್ಯದ ಗಡಿ ಜಿಲ್ಲೆ ಮಲೆಮಹದೇಶ್ವರ ವನ್ಯಜೀವಿಧಾಮದಲ್ಲಿ ಕರಿಚಿರತೆ ಪ್ರತ್ಯಕ್ಷ.

ಇದೇ ಮೊದಲ ಬಾರಿಗೆ ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಲೆಮಹದೇಶ್ವರ ವನ್ಯಜೀವಿಧಾಮದಲ್ಲಿ ಕರಿಚಿರತೆ ಒಂದು ಮೊದಲಬಾರಿಗೆ ಪ್ರತ್ಯಕ್ಷವಾಗಿದ್ದು ಅರಣ್ಯ ಇಲಾಖಾಧಿಕಾರಿಗಳು ಹುಲಿ-ಆನೆ ಗಣತಿಗೆ ಹಾಕಿದ ಕ್ಯಾಮರಾ ಟ್ರ್ಯಾಪ್ ನಲ್ಲಿ ಸೆರೆಯಾಗಿದೆ.

ವರದಿ: ಸಿಸಿಲ್ ಸೋಮನ್
