ಬೆಂಗಳೂರು : ಎಲ್ಲ ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಹಾರ್ದಿಕ ಶುಭಾಶಯಗಳು – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ.

ಎಲ್ಲ ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಹಾರ್ದಿಕ ಶುಭಾಶಯಗಳು. ಕೊರೋನಾ ಪರಿಸ್ಥಿತಿ ಹಿನ್ನಲೆಯಲ್ಲಿ ಈ ಬಾರಿ ಸೀಮಿತ ಆಚರಣೆಗಳಿರಲಿ, ಮಾಸ್ಕ್ ಧರಿಸಿ, ಭೌತಿಕ ಅಂತರ ಕಡ್ಡಾಯ ಪಾಲಿಸಿ. ಆದಷ್ಟೂ ಮನೆಗಳಲ್ಲಿಯೇ ದೇವರನ್ನು ಆರಾಧಿಸಿ. ನಾಡಿನಲ್ಲಿ ಆರೋಗ್ಯ, ಶಾಂತಿ, ಸಮೃದ್ಧಿಗಳು ನೆಲೆಸಲಿ ಎಂದು ವಿಶೇಷವಾಗಿ ಪ್ರಾರ್ಥಿಸೋಣ.

ವರದಿ: ಸಿಸಿಲ್ ಸೋಮನ್
