ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಕಾರ್ಯದರ್ಶಿ ಶ್ರೀ ಟಿ.ಎಂ.ವಿಜಯಭಾಸ್ಕರ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಿದರು.

ಮುಖ್ಯಕಾರ್ಯದರ್ಶಿ ಶ್ರೀ ಟಿ.ಎಂ.ವಿಜಯಭಾಸ್ಕರ್ ಅವರು ಇದೇ ಡಿಸೆಂಬರ್ 31 ರಂದು ನಿವೃತ್ತರಾಗುತ್ತಿರುವ ಹಿನ್ನಲೆಯಲ್ಲಿ ಮತ್ತು ಇಂದು ಅವರ ಜನ್ಮದಿನದ ಅಂಗವಾಗಿ ಸಚಿವ ಸಂಪುಟದ ಇತರ ಸದಸ್ಯರೊಂದಿಗೆ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ವರದಿ: ಸಿಸಿಲ್ ಸೋಮನ್
