ಶಿವಮೊಗ್ಗ: ಶ್ರೀ ಶಿವಗಂಗಾ ಯೋಗ ಮಹಾವಿದ್ಯಾಲಯ ವತಿಯಿಂದ ಯೋಗದಲ್ಲಿ ಪಿ.ಜಿ ಡಿಪ್ಲೊಮೋ ಪಡೆದವರಿಗೆ ಪ್ರಮಾಣಪತ್ರ ವಿತರಣೆ.

ಶಿವಮೊಗ್ಗ ಶ್ರೀ ಶಿವಗಂಗಾ ಯೋಗ ಕೇಂದ್ರ, ಶಿವಗಂಗಾ ಯೋಗ ಮಹಾವಿದ್ಯಾಲಯ, ಕುವೆಂಪು ವಿಶ್ವವಿದ್ಯಾಲಯ ಇವರ ವತಿಯಿಂದ ಯೋಗದಲ್ಲಿ ಪಿ.ಜಿ ಡಿಪ್ಲೊಮೋ ಪಡೆದವರಿಗೆ ಪ್ರಮಾಣಪತ್ರ ವಿತರಣೆ ಮಾಡಲಾಯಿತು ಯೋಗ ಗುರುಗಳಾದ ಶ್ರೀ ರುದ್ರಾರಾಧ್ಯ, ದೆಹಲಿಯ ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯ ನಿರ್ದೇಶಕರಾದ ಶ್ರೀ ಈಶ್ವರ್ ಬಿ ರೆಡ್ಡಿ ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್
