Politics

ಕೆಪಿಸಿಸಿ ಕರ್ನಾಟಕ ಬೆಂಬಲಿತ ಅಭ್ಯರ್ಥಿಗಳು ಗೆಲುವಿನ ಹಾದಿಯಲ್ಲಿರುವ ವರದಿಗಳು ಬರುತ್ತಿವೆ – ಮಾಜಿ ಮುಖ್ಯಮಂತ್ರಿಗಳು ಸಿದ್ದರಾಮಯ್ಯ

ಬೆಂಗಳೂರು : ಕೆಪಿಸಿಸಿ ಕರ್ನಾಟಕ ಬೆಂಬಲಿತ ಅಭ್ಯರ್ಥಿಗಳು ಗೆಲುವಿನ ಹಾದಿಯಲ್ಲಿರುವ ವರದಿಗಳು ಬರುತ್ತಿವೆ – ಮಾಜಿ ಮುಖ್ಯಮಂತ್ರಿಗಳು ಸಿದ್ದರಾಮಯ್ಯ.

ಭಾರತೀಯ ಜನತಾ ಪಕ್ಷದ ರೈತವಿರೋಧಿ ಮತ್ತು ಬಡವರ ವಿರೋಧಿ ನೀತಿಯಿಂದ ರೋಸಿಹೋದ ಗ್ರಾಮೀಣ ಜನತೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುತ್ತಿದ್ದು,ಕೆಪಿಸಿಸಿ ಕರ್ನಾಟಕ ಬೆಂಬಲಿತ ಅಭ್ಯರ್ಥಿಗಳು ಗೆಲುವಿನ ಹಾದಿಯಲ್ಲಿರುವ ವರದಿಗಳು ಬರುತ್ತಿವೆ. ಚಿತ್ರ: ಬಾದಾಮಿಯಲ್ಲಿ ಗೆದ್ದ ಅಭ್ಯರ್ಥಿಗಳ ಸಂಭ್ರಮಾಚರಣೆ.

ಪಂಚಾಯತ್ ವ್ಯವಸ್ಥೆ ಜಾರಿಗೆ ಬಂದ ದಿನದಿಂದ ಗ್ರಾಮೀಣ ಪ್ರದೇಶದ ಮತದಾರರು ಎಂದೂ ಕಾಂಗ್ರೆಸ್ ಪಕ್ಷದ ಕೈಬಿಟ್ಟಿಲ್ಲ. ರೈತಪರ,ಬಡವರ ಪರ ಮತ್ತು ಗ್ರಾಮಭಾರತದ ಪರವಾಗಿರುವ ಕಾಂಗ್ರೆಸ್ ನೀತಿ ಮತ್ತು ಕಾರ್ಯಕ್ರಮಗಳು ಇದಕ್ಕೆ ಕಾರಣ. ಗೆಲುವಿನ ಪರಂಪರೆ ಈ ಬಾರಿಯೂ ಮುಂದುವರಿಯಲಿದೆ.

ನಮ್ಮ ಕೆಪಿಸಿಸಿ ಕರ್ನಾಟಕ ಕ್ಕೆ ಇದು ಸತ್ವ ಪರೀಕ್ಷೆಯ ಕಾಲ. ಮತದಾರರ ವಿಶ್ವಾಸವನ್ನು ಗೆಲ್ಲಲಾಗದ ಬಿಜೆಪಿ ಸರ್ಕಾರ ಹಲವಾರು ಕಡೆಗಳಲ್ಲಿ ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಆಸೆ-ಆಮಿಷ ಮತ್ತು ಬೆದರಿಕೆ ಮೂಲಕ ಸೆಳೆಯುವ ಪ್ರಯತ್ನ ಮಾಡುತ್ತಿರುವ ಬಗ್ಗೆ ದೂರುಗಳಿವೆ. ಇಂತಹ ಕೃತ್ಯಗಳು ಖಂಡನೀಯ.

ವರದಿಸಿಸಿಲ್ ಸೋಮನ್

News is information about current events. News is provided through many different media: word of mouth, printing, postal systems, broadcasting, electronic communication, and also on the testimony of observers and witnesses to events. It is also used as a platform to manufacture opinion for the population.

Contact Info

Address:
D 601  Riddhi Sidhi CHSL
Unnant Nagar Road 2
Kamaraj Nagar, Goreagaon West
Mumbai 400062 .

Email Id: [email protected]

West Bengal

Eastern Regional Office
Indsamachar Digital Media
Siddha Gibson 1,
Gibson Lane, 1st floor, R. No. 114,
Kolkata – 700069.
West Bengal.

Office Address

251 B-Wing,First Floor,
Orchard Corporate Park, Royal Palms,
Arey Road, Goreagon East,
Mumbai – 400065.

Download Our Mobile App

IndSamachar Android App IndSamachar IOS App

© 2018 | All Rights Reserved

To Top
WhatsApp WhatsApp us