ಬೆಂಗಳೂರು : ಕೋವಿಡ್ ರೂಪಾಂತರ ವೈರಾಣುವಿನ ಸವಾಲು ನಮ್ಮೆದುರಿಗಿದ್ದು, ಜನರು ಎಲ್ಲಾ ಮಾರ್ಗಸೂಚಿ ನಿಯಮಗಳನ್ನು ಪಾಲಿಸಿ, ಸರ್ಕಾರದೊಂದಿಗೆ ಸಹಕರಿಸಬೇಕಾಗಿದೆ – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ.
ಕೋವಿಡ್ ರೂಪಾಂತರ ವೈರಾಣುವಿನ ಸವಾಲು ನಮ್ಮೆದುರಿಗಿದ್ದು, ಜನರು ಎಲ್ಲಾ ಮಾರ್ಗಸೂಚಿ ನಿಯಮಗಳನ್ನು ಪಾಲಿಸಿ, ಸರ್ಕಾರದೊಂದಿಗೆ ಸಹಕರಿಸಬೇಕಾಗಿದೆ. ಹೊಸ ವರ್ಷದ ಆಚರಣೆ ನೆಪದಲ್ಲಿ ನಿಯಮಗಳನ್ನು ಉಲ್ಲಂಘಿಸಿ ಅನಗತ್ಯ ತೊಂದರೆಗಳನ್ನು ಆಹ್ವಾನಿಸಬೇಡಿ. ಮನೆಗಳಲ್ಲಿಯೇ ಹೊಸ ವರ್ಷಾಚರಣೆ ಮಾಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ.

ವರದಿ: ಸಿಸಿಲ್ ಸೋಮನ್
