ಬೆಂಗಳೂರು : ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಆಶೀರ್ವದಿಸಿದ ಮತದಾರರಿಗೆ ಧನ್ಯವಾದಗಳು – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ.

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಆಶೀರ್ವದಿಸಿದ ಮತದಾರರಿಗೆ ಧನ್ಯವಾದಗಳು, ವಿಜೇತರಿಗೆ ಅಭಿನಂದನೆಗಳು.

ವರದಿ: ಸಿಸಿಲ್ ಸೋಮನ್
