ಶಿವಮೊಗ್ಗ: ರಾಜ್ಯ ವಿಶೇಷ ಸಭೆಯ ಉದ್ಘಾಟನಾ ಸಮಾರಂಭ ಶಿವಮೊಗ್ಗದಲ್ಲಿ ಇಂದು ನಡೆಯಿತು.

ಶಿವಮೊಗ್ಗದಲ್ಲಿ ನಡೆಯುತ್ತಿರುವ ಪಕ್ಷದ ವಿಶೇಷ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಪಾಲ್ಗೊಂಡರು. ಸಭೆಯಲ್ಲಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ , ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ ಟಿ ರವಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ , ಡಿ. ವಿ. ಸದಾನಂದ ಗೌಡ, ಪದಾಧಿಕಾರಿಗಳು ಸೇರಿದಂತೆ ಪ್ರಮುಖರು ಭಾಗಿಯಾಗಿದ್ದಾರೆ.

ವರದಿ: ಸಿಸಿಲ್ ಸೋಮನ್
