ಸಾಗರ: 105 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿರುವ ಕಿರುಸೇತುವೆ ಕಾಮಗಾರಿ ಉದ್ಘಾಟನೆ.

ಶಾಸಕರಾದ ಹೆಚ್.ಹಾಲಪ್ಪ ನವರು ಕಾಸನಗದ್ದೆ ಹಳ್ಳಕ್ಕೆ 105 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿರುವ ಕಿರುಸೇತುವೆ ಕಾಮಗಾರಿ ಉದ್ಘಾಟಿಸಿ, ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿದರು.

ವರದಿ: ಹರ್ಷ ಸಾಗರ