ಶಿವಮೊಗ್ಗ: ಆರ್ಯ ಈಡಿಗ ಸಮುದಾಯದ ವತಿಯಿಂದ ಶಿವಮೊಗ್ಗದಲ್ಲಿ ನಿರ್ಮಿಸಲಾಗಿರುವ ‘ಈಡಿಗರ ಭವನ’ಉದ್ಘಾಟನೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಇಂದು ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗ ಸಮುದಾಯದ ವತಿಯಿಂದ ಶಿವಮೊಗ್ಗದಲ್ಲಿ ನಿರ್ಮಿಸಲಾಗಿರುವ ‘ಈಡಿಗರ ಭವನ’ವನ್ನು ಉದ್ಘಾಟಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆಎಸ್. ಈಶ್ವರಪ್ಪ ,ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ, ಸಂಸದ ಬಿವೈ. ರಾಘವೇಂದ್ರ , ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್. ಬಿಕೆ , ಶಾಸಕ ಹರತಾಳು ಹಾಲಪ್ಪ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಶಿವಮೊಗ್ಗ ಆರ್ಯ ಈಡಿಗರ ಸಮುದಾಯದ ಅಧ್ಯಕ್ಷ ಆರ್.ಶ್ರೀಧರ್ ಹುಲ್ತಿಕೊಪ್ಪ ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

