ಅಂತಾರಾಷ್ಟ್ರೀಯ ಮಹಿಳಾ ದಿನ ಸುರಕ್ಷತೆ ಮತ್ತು ಸಮಾನ ಅವಕಾಶ ಕಲ್ಪಿಸುವುದೇ ನಮ್ಮ ಸರ್ಕಾರದ ಗುರಿ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಈ ಅಂತಾರಾಷ್ಟ್ರೀಯ ಮಹಿಳಾ ದಿನದಂದು, ನಮ್ಮ ನಾರಿಶಕ್ತಿಯ ಧೈರ್ಯ, ಪರಿಶ್ರಮ, ಸಾಧನೆಗಳನ್ನು ಸಂಭ್ರಮಿಸೋಣ. ಅಭಿವೃದ್ಧಿಯ ಪಥದಲ್ಲಿ ಎಲ್ಲರನ್ನೂ ಹಿಂದಿಕ್ಕಿ, ಸಾಧಿಸುತ್ತಿರುವ ಮಹಿಳೆಯರು ಸಮಾಜದ ಹೆಮ್ಮೆಯಾಗಿದ್ದಾರೆ. ಪ್ರತಿಯೊಬ್ಬ ಹೆಣ್ಣಿನ ಜೀವನದಲ್ಲಿ ಸಕಾರಾತ್ಮಕ ಪರಿವರ್ತನೆ, ಸುರಕ್ಷತೆ ಮತ್ತು ಸಮಾನ ಅವಕಾಶ ಕಲ್ಪಿಸುವುದೇ ನಮ್ಮ ಸರ್ಕಾರದ ಗುರಿ.

ವರದಿ: ಸಿಸಿಲ್ ಸೋಮನ್

