ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ರಾಜ್ಯದ ಎಲ್ಲ ಸಚಿವರುಗಳಿಗೆ ಪತ್ರ ಬರೆದು ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕೈಗೊಳ್ಳುವ ಕುರಿತು ಕೋರಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ರಾಜ್ಯದ ಎಲ್ಲ ಸಚಿವರುಗಳಿಗೆ ಪತ್ರ ಬರೆದು, ತಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಕೊರೋನಾ ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ, ಸಾರ್ವಜನಿಕರು ಮುನ್ನೆಚ್ಚರಿಕೆ ಕೈಗೊಳ್ಳುವ ಕುರಿತು ಹಾಗೂ ಸೋಂಕಿತರಿಗೆ ಅಗತ್ಯ ವೈದ್ಯಕೀಯ ನೆರವು ದೊರಕಿಸುವ ನಿಟ್ಟಿನಲ್ಲಿ ಪರಿಸ್ಥಿತಿ ಉಲ್ಬಣವಾಗದಂತೆ ಕ್ರಮ ವಹಿಸಲು ಕೋರಿದ್ದಾರೆ.

ವರದಿ: ಸಿಸಿಲ್ ಸೋಮನ್

