ಬೆಂಗಳೂರು: ವರನಟ ಡಾ.ರಾಜ್ ಕುಮಾರ್ ಜನ್ಮದಿನದಂದು ಅವರಿಗೆ ಅಭಿಮಾನಪೂರ್ವಕ ನಮನಗಳು – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

‘ಭಾರತೀಯ ಚಿತ್ರರಂಗದ ಮೇರು ಕಲಾವಿದ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ವರನಟ ಡಾ.ರಾಜ್ ಕುಮಾರ್ ಜನ್ಮದಿನದಂದು ಅವರಿಗೆ ಅಭಿಮಾನಪೂರ್ವಕ ನಮನಗಳು. ಕನ್ನಡದ ಅಸ್ಮಿತೆಯ ಪ್ರತಿನಿಧಿಯಾಗಿ, ತಮ್ಮ ಕಲಾಪ್ರೌಢಿಮೆ, ಹೃದಯವಂತಿಕೆಗಳಿಂದ ಜನಮನ ಗೆದ್ದ ಡಾ.ರಾಜ್, ನಾಡು ನುಡಿಗೆ ಸಲ್ಲಿಸಿದ ಸೇವೆ ಅವಿಸ್ಮರಣೀಯ’.

ವರದಿ: ಸಿಸಿಲ್ ಸೋಮನ್

