ಬೆಂಗಳೂರು: 2021ರ ಮೇ 1 ರಿಂದ, 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರೂ ಕೋವಿಡ್ ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

2021ರ ಮೇ 1 ರಿಂದ, 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರೂ ಕೋವಿಡ್ ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ. ಇದೇ ಏಪ್ರಿಲ್ 28 ರಿಂದ https://cowin.gov.in ನಲ್ಲಿ ನೋಂದಣಿ ಪ್ರಾರಂಭವಾಗುತ್ತದೆ. ಲಸಿಕೆ ಪಡೆದ ನಂತರವೂ ಕೋವಿಡ್ ಸೂಕ್ತ ನಡವಳಿಕೆಯನ್ನು ತಪ್ಪದೇ ಅನುಸರಿಸಿ.

ವರದಿ: ಸಿಸಿಲ್ ಸೋಮನ್

