ಬೆಂಗಳೂರು: ರಾಜ್ಯದಲ್ಲಿ ಕೋವಿಡ್19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ರಾಜ್ಯದಲ್ಲಿ ಕೋವಿಡ್19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು. ಸೋಂಕು ನಿಯಂತ್ರಣ ಕ್ರಮಗಳು, ಸೋಂಕಿತರಿಗೆ ಚಿಕಿತ್ಸೆ, ಆಕ್ಸಿಜನ್, ಐಸಿಯು, ಹಾಸಿಗೆಗಳು, ಇತರ ಅಗತ್ಯ ಔಷಧಗಳ ಬಗ್ಗೆ ಮಾಹಿತಿ ಪಡೆಯಲಾಯಿತು. ಹಾಗೆಯೇ, ಲಸಿಕೆ ವಿತರಣೆ ಬಗ್ಗೆಯೂ ಚರ್ಚೆ ನಡೆಸಿ ಅಗತ್ಯ ಸೂಚನೆ ನೀಡಲಾಯಿತುನಡೆಸಲಾಯಿತು. ಸೋಂಕು ನಿಯಂತ್ರಣ ಕ್ರಮಗಳು, ಸೋಂಕಿತರಿಗೆ ಚಿಕಿತ್ಸೆ, ಆಕ್ಸಿಜನ್, ಐಸಿಯು, ಹಾಸಿಗೆಗಳು, ಇತರ ಅಗತ್ಯ ಔಷಧಗಳ ಬಗ್ಗೆ ಮಾಹಿತಿ ಪಡೆಯಲಾಯಿತು. ಹಾಗೆಯೇ, ಲಸಿಕೆ ವಿತರಣೆ ಬಗ್ಗೆಯೂ ಚರ್ಚೆ ನಡೆಸಿ ಅಗತ್ಯ ಸೂಚನೆ ನೀಡಲಾಯಿತು.

ವರದಿ: ಸಿಸಿಲ್ ಸೋಮನ್

