ಎಲ್ಲಾ ಕಾರ್ಮಿಕ ವರ್ಗದವರಿಗೆ ವಿಶ್ವ ಕಾರ್ಮಿಕ ದಿನಾಚರಣೆಯ ಶುಭಾಶಯಗಳು – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ದೇಶ ನಿರ್ಮಾಣದ ಕಾರ್ಯದಲ್ಲಿ ಮಹತ್ವದ ಪಾತ್ರವನ್ನು ನಿರ್ವಹಿಸುತ್ತಿರುವ ನಮ್ಮ ಲಕ್ಷಾಂತರ ಶ್ರಮಿಕರ, ಕಾರ್ಮಿಕರ ಪರಿಶ್ರಮ ಮತ್ತು ಬದ್ಧತೆ ಅನುಪಮವಾದದ್ದು. ಈ ಕಾರ್ಮಿಕರ ದಿನದಂದು ಅವರೆಲ್ಲರ ಸಮರ್ಪಣಾಭಾವ ಹಾಗೂ ಸಾಧನೆಗಳಿಗೆ ಅಭಿನಂದನೆ ಸಲ್ಲಿಸೋಣ.

ವರದಿ: ಸಿಸಿಲ್ ಸೋಮನ್

