ಸಾಗರ: ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆ – ಶಾಸಕರು ಹೆಚ್ ಹಾಲಪ್ಪ ಹರತಾಳು.

ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಾ. ಮಟ್ಟದ ಅಧಿಕಾರಿಗಳ ಸಭೆ ನೆಡೆಸಿ, ನಾನು ಹೆಚ್ಚು ಸಮಯ ಕ್ಷೇತ್ರದಲ್ಲೇ ಇರುತ್ತೇನೆ.ವೈದ್ಯಕೀಯ ಪರಿಕರಗಳು, ಕ್ಷೇತ್ರದ ಸಮಸ್ಯೆಗಳು, ಅಧಿಕಾರಿಗಳ ಸಮಸ್ಯೆಗಳೇನೇ ಇದ್ದರೂ ಗಮನಕ್ಕೆ ತನ್ನಿ ಸರ್ಕಾರದೊಂದಿಗೆ ಚರ್ಚಿಸಿ ಸೂಕ್ತ ಪರಿಹಾರ ಕಲ್ಪಿಸುತ್ತೇನೆ.

ಅಧಿಕಾರಿಗಳು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಸಾರ್ವಜನಿಕರ ಹಿತ ಕಾಯುವತ್ತ ಗಮನ ಹರಿಸಿ ಕರ್ತವ್ಯ ನಿರ್ವಸುವಂತೆ ಸೂಚಿಸಲಾಯಿತು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
