ಸಾಗರ: ಆಯುಷಿ ಇಂಟರ್ನ್ಯಾಷನಲ್ ಗ್ರೂಪ್ ಹಾಗೂ ಐ ಎಂ ಡಿ ಸಮಾಚಾರ ನ್ಯೂಸ್ ವತಿಯಿಂದ ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು.
ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು. ಈದ್-ಉಲ್-ಫಿತರ್ ಎಲ್ಲರ ಜೀವನದಲ್ಲಿ ಸಂತೋಷ, ಆರೋಗ್ಯ, ಸಮೃದ್ಧಿಯನ್ನು ಹೊತ್ತು ತರಲಿ ಎಂದು ಹಾರೈಸುತ್ತೇನೆ. ಜನರ ಆರೋಗ್ಯ, ನಾಡಿನ ಕ್ಷೇಮಕ್ಕಾಗಿ ದೇವರಲ್ಲಿ ವಿಶೇಷವಾಗಿ ಪ್ರಾರ್ಥಿಸೋಣ. ಮನೆಯಲ್ಲೇ ಸುರಕ್ಷಿತವಾಗಿ ರಂಜಾನ್ ಆಚರಣೆ, ಪ್ರಾರ್ಥನೆಗಳನ್ನು ಸಲ್ಲಿಸೋಣ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
