ಬೆಂಗಳೂರು : ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ಆರೋಗ್ಯ ಕಾರ್ಯಕರ್ತರು ರಾಜ್ಯದ ಅಮೂಲ್ಯ ಆಸ್ತಿ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

’ತಮಗೆ ಬಂದೊದಗಬಹುದಾದ ಅಪಾಯ ಲೆಕ್ಕಿಸದೆ ಇತರರ ಜೀವ ಉಳಿಸಲು, ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ಆರೋಗ್ಯ ಕಾರ್ಯಕರ್ತರು ರಾಜ್ಯದ ಅಮೂಲ್ಯ ಆಸ್ತಿ. ರಾಜ್ಯದ ಜನತೆಯ ಪರವಾಗಿ ಹಾಗೂ ವೈಯಕ್ತಿಕವಾಗಿ ನಿಮಗೆಲ್ಲರಿಗೂ ಕೃತಜ್ಞತೆಗಳು’.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
