ಬೆಂಗಳೂರು : ಕೋವಿಡ್19 ಕರ್ತವ್ಯನಿರ್ವಹಿಸುತ್ತಿರುವ ವಿವಿಧ ಜಿಲ್ಲೆಗಳ ವೈದ್ಯರೊಂದಿಗೆ ವೀಡಿಯೊ ಸಂವಾದ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಇಂದು ಕೋವಿಡ್19 ಕರ್ತವ್ಯನಿರ್ವಹಿಸುತ್ತಿರುವ ವಿವಿಧ ಜಿಲ್ಲೆಗಳ ವೈದ್ಯರೊಂದಿಗೆ ವೀಡಿಯೊ ಸಂವಾದ ನಡೆಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ.ಪಿ.ಎಸ್.ಹರ್ಷ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
