ಬೆಂಗಳೂರು : ಕೆಂಗೇರಿಯಲ್ಲಿರುವ ಬಿ.ಜಿ.ಎಸ್ ಮೆಡಿಕಲ್ ಕಾಲೇಜ್ ನಲ್ಲಿ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿದರು – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಇಂದು ಬಿ.ಜಿ.ಎಸ್ ಗ್ಲೋಬಲ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಂಡ್ ಹಾಸ್ಪಿಟಲ್ ವತಿಯಿಂದ, ಕೆಂಗೇರಿಯಲ್ಲಿರುವ ಬಿ.ಜಿ.ಎಸ್ ಮೆಡಿಕಲ್ ಕಾಲೇಜ್ ನಲ್ಲಿ, 210 ಆಕ್ಸಿಜಿನೇಟೆಡ್ ಹಾಸಿಗೆೆಗಳು, 43 ICU ಹಾಸಿಗೆಗಳು, 30 HDU ಹಾಸಿಗೆಗಳು, 100 ಸಾಮಾನ್ಯ ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿದರು.

ನಂತರ, ಮೈಸೂರಿನ ಹಸಿರು ಪ್ರತಿಷ್ಠಾನದ ವತಿಯಿಂದ ಎರಡು ಸಾವಿರ ಸಸಿಗಳನ್ನು ಶ್ರೀ ಆದಿಚುಂಚನಗಿರಿ ಮಠಕ್ಕೆ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಹಕಾರ ಸಚಿವ , ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
