ಶಿವಮೊಗ್ಗ: ಇಂದು ದೇವದುರ್ಗದ ಶಾಸಕರು ದಿನ ನಿತ್ಯ ಮನೆ ಮನೆಗೆ ಆಹಾರ ತಯಾರಿಸಿ ಹಂಚಿಕೆ ಮಾಡುತ್ತಿದ್ದ ಸ್ಥಳಕ್ಕೆ ಭೇಟಿ – ಸಚಿವ ಕೆ.ಎಸ್.ಈಶ್ವರಪ್ಪ.

ಇಂದು ದೇವದುರ್ಗದ ಶಾಸಕರು ದಿನ ನಿತ್ಯ ಮನೆ ಮನೆಗೆ ಆಹಾರ ತಯಾರಿಸಿ ಹಂಚಿಕೆ ಮಾಡುತ್ತಿದ್ದ ಸ್ಥಳಕ್ಕೆ ಭೇಟಿ ವೀಕ್ಷಿಸಿದೆ. ಈ ವ್ಯವಸ್ಥೆಯನ್ನು ಕಳೆದ ಮೇ 14ದಿಂದ ಖಾಸಗಿ ಮತ್ತು ಸರ್ಕಾರಿ, ಬೆಸ್ಕಾಂ, ರೋಗಿಗಳಿಗೆ ಮತ್ತು ಸಿಬ್ಬಂದಿಗಳಿಗೆ ದಿನನಿತ್ಯ ಊಟ, ವಾಟರ್ ಬಾಟ್ಲ ಮತ್ತು ಪ್ರತಿಯೊಬ್ಬರಿಗೂ ಮಾಸ್ಕ್ ವಿತರಿಸುತ್ತಿರುವುದು ಸಂತೋಷ ತಂದಿದೆ.

ಇವರಂತೆ ಉಳಿದ ಜನನಾಯಕರೂ ಕೂಡ ಮಾದರಿ ಕೆಲಸ ಮಾಡಬೇಕು. ಪ್ರತಿ ಸಾವಿರಾರು ಜನರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಈ ಸಂದರ್ಭದಲ್ಲಿ ನನ್ನೊಂದಿಗೆ ಶಾಸಕರಾದ ಶ್ರೀ ಶಿವನಗೌಡ ನಾಯಕ ರವರೂ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
