ರಿಪ್ಪನಪೇಟೆ: ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಾತನಾಡಿ, ಬಿತ್ತನೆ ಕಾರ್ಯಗಳು ಪ್ರಾರಂಭವಾಗುತ್ತಿರುವುದರಿಂದ ಶೀಘ್ರದಲ್ಲಿ ಪೂರೈಕೆ ಮಾಡುವಂತೆ ಸೂಚಿಸಿದೆ – ಶಾಸಕರು ಹೆಚ್.ಹಾಲಪ್ಪ.
ರಿಪ್ಪನಪೇಟೆ ರೈತ ಸಂಪರ್ಕ ಕೇಂದ್ರದಲ್ಲಿ ದಪ್ಪ ಅಭಿಲಾಷ ಭತ್ತದ ಬಿತ್ತನೆ ಬೀಜ” ದಾಸ್ತಾನು ಕೊರತೆಯಿಂದ ರೈತರಿಗೆ ಸಮರ್ಪಕವಾಗಿ ಲಭ್ಯವಾಗದಿರುವ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ,ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಾತನಾಡಿ, ಬಿತ್ತನೆ ಕಾರ್ಯಗಳು ಪ್ರಾರಂಭವಾಗುತ್ತಿರುವುದರಿಂದ ಶೀಘ್ರದಲ್ಲಿ ಪೂರೈಕೆ ಮಾಡುವಂತೆ ಸೂಚಿಸಿದ್ದು, ಹಾವೇರಿಯಿಂದ 25 ಕ್ವಿಂಟಾಲ್ ಬಿತ್ತನೆ ಬೀಜವನ್ನು ತರಿಸಿ, ರೈತರಿಗೆ ವಿತರಿಸಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದು.ಸೋಮವಾರದಿಂದ “ದಪ್ಪ ಅಭಿಲಾಷ ಬಿತ್ತನೆ ಬೀಜ” ರೈತ ಸಂಪರ್ಕ ಕೇಂದ್ರದಲ್ಲಿ ಲಭ್ಯವಿರಲಿದ್ದು ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
