ಶಿವಮೊಗ್ಗ: ಕೋವಿಡ್ ಸಂಕಷ್ಟದಲ್ಲಿ ಆಯುಷ್ಮಾನ್ ಭಾರತ್ ಯೋಜನೆ ರಾಜ್ಯಗಳ ಪೈಕಿ ಮೊದಲ ಸ್ಥಾನ ಕರ್ನಾಟಕಕ್ಕೆ – ಸಂಸದ ಶ್ರೀ ಬಿ.ವೈ.ರಾಘವೇಂದ್ರ.
ಕೋವಿಡ್ ಸಂಕಷ್ಟದಲ್ಲಿ ಆಯುಷ್ಮಾನ್ ಭಾರತ್ ಯೋಜನೆಯನ್ನು ಸದುಪಯೋಗಪಡಿಸಿಕೊಂಡ ರಾಜ್ಯಗಳ ಪೈಕಿ ಕರ್ನಾಟಕಕ್ಕೆ ಮೊದಲ ಸ್ಥಾನ ದೊರಕಿದೆ. ರಾಜ್ಯದಲ್ಲಿ 1,62,050 ಜನರು ಆಯುಷ್ಮಾನ್ ಭಾರತ್ ಯೋಜನೆಯಡಿ ಕೋವಿಡ್ ಗೆ ಚಿಕಿತ್ಸೆ ಪಡೆದಿದ್ದಾರೆ. ಈ ಯೋಜನೆಯಿಂದಾಗಿ ಸುಮಾರು 50 ಕೋಟಿಗೂ ಅಧಿಕ ಭಾರತೀಯರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ದೊರಕಿದೆ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
