ಬೆಂಗಳೂರು: ಸಿ.ಎಸ್.ಆರ್ ಯೋಜನೆಯಡಿ ಎರಡನೇ ಹಂತದಲ್ಲಿ ಕೋರೋವೆಂಟ್ ವೆಂಟಿಲೇಟರ್ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಝೆಕ್ ಗಣರಾಜ್ಯ ಹಾಗೂ ಪುಷ್ಪಕ್ ಪ್ರಾಡಕ್ಟ್ ಇಂಡಿಯಾ ಪ್ರೈ.ಲಿ ಸಹಯೋಗದಲ್ಲಿ ಸಿ.ಎಸ್.ಆರ್ ಯೋಜನೆಯಡಿ ಎರಡನೇ ಹಂತದಲ್ಲಿ ಕೋರೋವೆಂಟ್ ವೆಂಟಿಲೇಟರ್ ಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರಿಗೆ ಇಂದು ಹಸ್ತಾಂತರಿಸಲಾಯಿತು.
ಗೃಹ ಸಚಿವ, ಗಣಿ ಮತ್ತು ಭೂ ವಿಜ್ಞಾನ ಸಚಿವ, ಝೆಕ್ ಗಣರಾಜ್ಯದ ಕೌನ್ಸಲ್ ಸಿ.ಎಸ್.ಪ್ರಕಾಶ್ ಮೊದಲಾದವರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
