ಬೆಂಗಳೂರು: ‘ಲಸಿಕಾ ಮಹಾ ಅಭಿಯಾನ’ಕ್ಕೆ ಚಾಲನೆ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಇಂದು ಬೆಂಗಳೂರಿನ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯಲ್ಲಿ ‘ಲಸಿಕಾ ಮಹಾ ಅಭಿಯಾನ’ಕ್ಕೆ ಚಾಲನೆ ನೀಡಿದರು. ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
