ಬೆಂಗಳೂರು: “ರೈತ ಸ್ಪಂದನ 2021-22″ನೇ ಸಾಲಿನ ವಿವಿಧ ಕೃಷಿ ಸಾಲ ವಿತರಣಾ ಕಾರ್ಯಕ್ರಮ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಸಹಕಾರ ಇಲಾಖೆ ಹಾಗೂ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತದ ವತಿಯಿಂದ ಆಯೋಜಿಸಿದ್ದ “ರೈತ ಸ್ಪಂದನ 2021-22″ನೇ ಸಾಲಿನ ವಿವಿಧ ಕೃಷಿ ಸಾಲ ವಿತರಣಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಇಂದು ಚಾಲನೆ ನೀಡಿದರು.
ಉಪಮುಖ್ಯಮಂತ್ರಿ ,ಸಹಕಾರ ಸಚಿವ , ಕಾರ್ಮಿಕ ಸಚಿವ , ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷ ರಾಜೇಂದ್ರ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
