ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿದರು – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಇಂದು ಉದ್ಘಾಟಿಸಿದರು. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
WhatsApp us