ನವದೆಹಲಿ: ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ರವರು ಇಂದು ನವದೆಹಲಿಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರವರನ್ನು ಭೇಟಿಯಾಗಿದರು.

ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ರವರು ಇಂದು ನವದೆಹಲಿಯಲ್ಲಿ ಕೇಂದ್ರ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಧರ್ಮೇಂದ್ರ ಪ್ರಧಾನ್ ರವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
