ಬೆಂಗಳೂರು: ಮೇಕೆದಾಟು ಯೋಜನೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ – ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ.
ಮೇಕೆದಾಟು ಯೋಜನೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ. ಇತ್ತೀಚೆಗೆ ರಾಜ್ಯದ ಸಂಸದರ ನಿಯೋಗದೊಂದಿಗೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿದ್ದು, ಡಿಪಿಆರ್ ಸೇರಿದಂತೆ ಎಲ್ಲಾ ಅನುಮೋದನೆಗಳು ದೊರಕಿದ ಕೂಡಲೇ ಕಾಮಗಾರಿ ಪ್ರಾರಂಭ ಶತಸ್ಸಿದ್ಧ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್- ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
