ಬೆಂಗಳೂರು: ಕೇಂದ್ರ ಸರ್ಕಾರದ ಪಿ ಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಈ ವರ್ಷದ 2ನೇ ಕಂತ – ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ.

ಕೇಂದ್ರ ಸರ್ಕಾರದ ಪಿ ಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಈ ವರ್ಷದ 2ನೇ ಕಂತನ್ನು ಇಂದು ಬಿಡುಗಡೆ ಮಾಡಿರುವ ಆದರಣೀಯ ಪ್ರಧಾನಮಂತ್ರಿ ಶ್ರೀ ಶ್ರೀ ನರೇಂದ್ರ ಮೋದಿ ರವರಿಗೆ ನಾಡಿನ ಸಮಸ್ತ ಅನ್ನದಾತರ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ರಾಜ್ಯದ 51.19 ಲಕ್ಷ ರೈತರಿಗೆ 1,023 ಕೋಟಿ ರೂ. ಸಹಾಯಧನವನ್ನು ಇಂದು ಬಿಡುಗಡೆ ಮಾಡಲಾಗಿದೆ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್- ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
