ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ “ಪ್ರಧಾನಮಂತ್ರಿ ಗತಿಶಕ್ತಿ” ಯೋಜನೆಗೆ ನವದೆಹಲಿಯಲ್ಲಿ ಇಂದು ಚಾಲನೆ – ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ “ಪ್ರಧಾನಮಂತ್ರಿ ಗತಿಶಕ್ತಿ” ಯೋಜನೆಗೆ ನವದೆಹಲಿಯಲ್ಲಿ ಇಂದು ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ರವರು ಚಾಲನೆ ನೀಡಿದರು. ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಉಡುಪಿಯ ಕಾಪುವಿನಿಂದ ಆನ್ ಲೈನ್ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
