ಸಾಗರ: ಮಾಜಿ ರಾಷ್ಟ್ರಪತಿ, ಭಾರತರತ್ನ ದಿವಂಗತ ಡಾ||ಎ.ಪಿ.ಜೆ.ಅಬ್ದುಲ್ ಕಲಾಂ ಜಯಂತಿಯಂದು ಅವರಿಗೆ ಗೌರವಪೂರ್ವಕ ಪ್ರಣಾಮಗಳು – ಸಿಸಿಲ್ ಸೋಮನ್.

ಮಾಜಿ ರಾಷ್ಟ್ರಪತಿ, ಭಾರತರತ್ನ ದಿವಂಗತ ಡಾ||ಎ.ಪಿ.ಜೆ.ಅಬ್ದುಲ್ ಕಲಾಂ ಜಯಂತಿಯಂದು ಅವರಿಗೆ ಗೌರವಪೂರ್ವಕ ಪ್ರಣಾಮಗಳು. ಮಕ್ಕಳ ಅಚ್ಚುಮೆಚ್ಚಿನ ಶಿಕ್ಷಕರಾಗಿ,ಶ್ರೇಷ್ಠ ಚಿಂತಕರಾಗಿ, ಸಾಧಕ ವಿಜ್ಞಾನಿಗಳಾಗಿ, ಜನಮೆಚ್ಚಿದ ರಾಷ್ಟ್ರಪತಿಗಳಾಗಿ ಡಾ.ಕಲಾಂ ಪ್ರತಿಯೊಬ್ಬ ಭಾರತೀಯನ ಪಾಲಿಗೆ ಚಿರಸ್ಮರಣೀಯರಾಗಿದ್ದಾರೆ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್- ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
