ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿಂದ ಸುರಿಯುತ್ತಿರುವ ಮಳೆ ಮತ್ತು ಅದರಿಂದ ಉಂಟಾಗಿರುವ ಸಮಸ್ಯೆ ಕುರಿತು ಸಭೆ – ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ.

ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿಂದ ಸುರಿಯುತ್ತಿರುವ ಮಳೆ ಮತ್ತು ಅದರಿಂದ ಉಂಟಾಗಿರುವ ಸಮಸ್ಯೆ ಕುರಿತು ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಅಧಿಕಾರಿಗಳ ಸಭೆ ನಡೆಯಿತು.

ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾಕ್ಟರ್ ಅಶ್ವಥನರಾಯನ್ , ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯಮಂತ್ರಿ ಗಳ ಪ್ರಧಾನಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಮುಖ್ಯ ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗೌರವ ಗುಪ್ತಾ ಮತ್ತು ಇತರರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
