ಬೆಂಗಳೂರು: ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ ಸಹ-ಅಸ್ವಸ್ಥತೆ ಹೊಂದಿರುವ ಹಿರಿಯ ನಾಗರಿಕರಿಗೆ ಕೋವಿಡ್ ಮುನ್ನೆಚ್ಚರಿಕಾ ಡೋಸ್ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ – ಮುಖ್ಯಮಂತ್ರಿ ಬಸವರಾಜ.ಎಸ್.ಬೊಮ್ಮಾಯಿ.

ಮುಖ್ಯಮಂತ್ರಿ ಬಸವರಾಜ.ಎಸ್.ಬೊಮ್ಮಾಯಿ ಅವರು ಇಂದು ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ ಸಹ-ಅಸ್ವಸ್ಥತೆ ಹೊಂದಿರುವ ಹಿರಿಯ ನಾಗರಿಕರಿಗೆ ಕೋವಿಡ್ ಮುನ್ನೆಚ್ಚರಿಕಾ ಡೋಸ್ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಆರೋಗ್ಯ ಸಚಿವ ದ್ರ್. ಸುಧಾಕರ್ , ಬಿ.ಬಿ.ಎಂ.ಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
